4:57 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್ ಡಿಕ್ಕಿ: 3 ಮಂದಿ ಸಾವು; ಇಬ್ಬರಿಗೆ ತೀವ್ರ ಗಾಯ

10/06/2023, 17:20

ಚಿತ್ರದುರ್ಗ(reporterkarnataka.com): ಚಿತ್ರದುರ್ಗ ಜಿಲ್ಲೆಯ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಶವ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ತೀವ್ರ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ಆ್ಯಂಬ್ಯುಲೆನ್ಸ್ ಡಿಕ್ಕಿ ಹೊಡೆದು ಈ ಘೋರ ದುರಂತ ನಡೆದಿದೆ. ಮೃತಪಟ್ಟವರನ್ನು ಆ್ಯಂಬ್ಯುಲೆನ್ಸ್ ನಲ್ಲಿದ್ದ ತಮಿಳುನಾಡಿನ ತಿರುನಲ್ವೇಲಿಯದ ಕನಕಮಣಿ(72), ಆಕಾಶ್(17) ಹಾಗೂ ಆ್ಯಂಬ್ಯುಲೆನ್ಸ್ ನ ಚಾಲಕ ಎಂದು ಗುರುತಿಸಲಾಗಿದೆ. ಗಾಯಗೊಂಡ ಇನ್ನಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು