7:27 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ನಿರುದ್ಯೋಗಿಗಳಿಗೆ Good News: ಪಾದುವದಲ್ಲಿ ಇಂದು ಮೆಗಾ ಉದ್ಯೋಗ ಮೇಳ

08/10/2022, 10:27

ಮಂಗಳೂರು(reporter Karnataka.com):


ಈ ಉದ್ಯೋಗ ಮೇಳದಲ್ಲಿ 20ಕ್ಕು ಅಧಿಕ ಕಂಪನಿಗಳು ಭಾಗವಹಿಸಲಿದ್ದು, 200ಕ್ಕು ಅಧಿಕ ಉದ್ಯೋಗವಕಾಶಗಳನ್ನು ನೀಡಲಿದೆ. ಈ ಉದ್ಯೋಗ ಮೇಳಕ್ಕೆ ಎಲ್ಲ ಪದವೀಧರರು ಹಾಗೂ ಎಂಕಾಂ, ಎಂಬಿಎ, ಬಿಇ, ಎಂ ಸಿ ಎ ಯಂತಹ ಸ್ನಾತಕೋತರ ಪದವೀಧರು ಭಾಗವಹಿಸ ಬಹುದು. ಮೆಗಾ ಉದ್ಯೋಗ ಮೇಳವು 9.00 ಗಂಟೆಗೆ ಪ್ರಾರಂಭವಾಗಲಿರುವುದು. ಹಾಗೂ ಉಚಿತ ನೊಂದಣಿಗೆ ಅವಕಾಶವನ್ನು ನೀಡಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು