8:33 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ನಿರುದ್ಯೋಗಿಗಳಿಗೆ Good News: ಪೆರ್ಡೂರುನಲ್ಲಿ ಡಿ. 15 ರಂದು ಉದ್ಯೋಗ ಮೇಳ

09/12/2022, 22:38

ಸಾಂದರ್ಭಿಕ ಚಿತ್ರ
ಉಡುಪಿ(reporterkarnataka.com): ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿಸೆಂಬರ್ 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್, ಎಂಸಿಎ, ಬಿಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಗಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು