9:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಎನ್ ಐಟಿಕೆ ಬೀಚ್: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ಆರೋಪಿಯ ಬಂಧನ

01/08/2022, 22:57

ಸುರತ್ಕಲ್(reporterkarnataka.com) ಇಲ್ಲಿಗೆ ಸಮೀಪದ ಎನ್ ಐಟಿಕೆ ಬೀಚ್ ಬಳಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುನಾಝ್ ಅಹಮ್ಮದ್(30) ಎಂದು ಗುರುತಿಸಲಾಗಿದೆ.

ಜು.27 ರಂದು‌ ಎನ್ ಐಟಿಕೆ ಬೀಚ್ ಗೆ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯೊಂದಿಗೆ ಬಂದಿದ್ದಳು. ಈ ವೇಳೆ ಮುನಾಝ್ ಅಹಮ್ಮದ್ ವಿದ್ಯಾರ್ಥಿನಿಯ ಸಹಪಾಠಿಯನ್ನು ಹೆದರಿಸಿ ಓಡಿಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಕೃತ್ಯದ ವೀಡಿಯೋ ಮಾಡಿಕೊಂಡಿದ್ದ ಆರೋಪಿ ಬಳಿಕ ಅದನ್ನು ತೋರಿಸಿ ಕಿರುಕುಳ ನೀಡುತ್ತಿದ್ದ.

ಈ ಬಗ್ಗೆ ವಿದ್ಯಾರ್ಥಿನಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಳು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು