7:35 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ನೂತನ ನಿಗಮ ಮಂಡಳಿ ಸದಸ್ಯರಿಗೆ ದ‌.ಕ. ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಅಭಿನಂದನೆ, ಸನ್ಮಾನ

21/03/2024, 19:28

ಮಂಗಳೂರು(reporterkarnataka.com):ರಾಜ್ಯ ಸರಕಾರದಿಂದ ನೇಮಕಗೊಂಡ ವಿವಿಧ ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಐವನ್ ಡಿಸೋಜ ಅವರ ನೇತೃತ್ವದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ನೂತನ ನಿಗಮ ಮಂಡಳಿ ಸದಸ್ಯರನ್ನು ದ‌.ಕ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಅಭಿನಂದಿಸಿದರು.


ಮಾಜಿ ಶಾಸಕ ಜೆ. ಆರ್. ಲೋಬೊ, ಬ್ಲಾಕ್ ಅಧ್ಯಕ್ಷ ಪ್ರಕಾಶ್. ಬಿ. ಸಾಲಿಯಾನ್, ಅಬ್ದುಲ್ ಸಲಿಂ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು