11:24 PM Friday2 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ನ.11ರಂದು ಮಂಗಳೂರು ಪೊಲೀಸ್ ಕಮಿಷನರ್ ಫೋನ್ – ಇನ್ ಕಾರ್ಯಕ್ರಮ: ಸಮಸ್ಯೆ ಇದ್ರೆ ಕರೆ ಮಾಡಿ

08/11/2023, 21:33

ಮಂಗಳೂರು(reporterkarnataka.com):ಮಂಗಳೂರು ನಗರ ಪೊಲೀಸ್ ಘಟಕದ ವತಿಯಿಂದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಲುವಾಗಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಫೋನ್-ಇನ್ ಕಾರ್ಯಕ್ರಮವನ್ನು ನವೆಂಬರ್ 11ರಂದು ಬೆಳಗ್ಗೆ 10.00 ಗಂಟೆಯಿಂದ 11.00 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಫೋನ್ ಮೂಲಕ ನೇರವಾಗಿ ಪೊಲೀಸ್ ಆಯುಕ್ತರೊಂದಿಗೆ ಸಂಭಾಷಣೆ ಮಾಡಿ ಪರಿಹಾರ ಕಂಡುಕೊಳ್ಳಬಹುದು.
ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ:
0824-2220801
0824-2220830.

ಇತ್ತೀಚಿನ ಸುದ್ದಿ

ಜಾಹೀರಾತು