3:52 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಎನ್‌ಎಸ್‌ಯುಐ ‘ಬಟ್ಟೆ ಸಂಗ್ರಹ ಅಭಿಯಾನ’ಕ್ಕೆ  ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ: ಮಂಗಳೂರಿನಲ್ಲಿ ಚಾಲನೆ

23/05/2021, 20:54

ಮಂಗಳೂರು(reporterkarnataka news): ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರಂಭಿಸಿರುವ “ಬಟ್ಟೆ ಸಂಗ್ರಹ ಅಭಿಯಾನ”ಕ್ಕೆ  ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಅವರ ನೇತೃತ್ವದಲ್ಲಿ ಭಾನುವಾರ “ಬಟ್ಟೆ ಸಂಗ್ರಹ ಅಭಿಯಾನ”ಕ್ಕೆ ಚಾಲನೆ ನೀಡಿದರು. 


ಭಾನುವಾರ ನಗರ ಪ್ರದೇಶದ “ಐವರಿ ಟವರ್” ಫ್ಲ್ಯಾಟ್ ನಿವಾಸಿಗಳು ತಮ್ಮ ಮನೆಗಳಲ್ಲಿ ಉಪಯೋಗಿಸದೆ ಇಟ್ಟಿವರುವಂತಹ ಬಟ್ಟೆಗಳನ್ನು ಸಂಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ತಂಡಕ್ಕೆ ಹಸ್ತಾಂತರಿಸಿದರು.


ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ನಿರ್ಗತಿಕರಿಗೆ ಹಾಗೂ ನಿರಾಶ್ರಿತರಿಗೆ ನೀಡಲು ಉಪಯೋಗಿಸದೆ ಇಟ್ಟಿವರುವಂತಹ ಬಟ್ಟೆಗಳನ್ನು ದಕ್ಷಿಣ ಕನ್ನಡ ಜಿಲ್ಲಾಧ್ಯಂತ ಸಂಗ್ರಹಿಸಲಾಗುತ್ತಿದೆ ಎಂದು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು