4:26 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

NSUI | ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ರಾಜ್ಯ ಉನ್ನತ ಶಿಕ್ಷಣ ಸಚಿವರ ಭೇಟಿ: ತುಳು ಭಾಷೆ ವಿಭಾಗ ಪ್ರತ್ಯೇಕವಾಗಿ ಸ್ಥಾಪಿಸುವಂತೆ ಒತ್ತಾಯ

16/12/2023, 19:16

ಬೆಂಗಳೂರು(reporterkarnataka.com):
ಎನ್ ಎಸ್ ಯು ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಇಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರನ್ನು ಭೇಟಿ ಮಾಡಿ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತುಳು ಭಾಷೆ ವಿಭಾಗವನ್ನು ಪ್ರತ್ಯೇಕವಾಗಿ ಸ್ಥಾಪಿಸುವಂತೆ ಒತ್ತಾಯಿಸಿ ಮನವಿ ಮಾಡಿದರು.

ತುಳು ಭಾಷೆ ಪ್ರತ್ಯೇಕ ವಿಭಾಗದ ಸ್ಥಾಪನೆಗೆ ಉನ್ನತ ಶಿಕ್ಷಣ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ತುಳು ವಿಭಾಗ ಸ್ಥಾಪಿಸುವ ಭರವಸೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು