11:51 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸುಹಾನ್ ಆಳ್ವ ನೇಮಕ

09/01/2023, 21:52

ಮಂಗಳೂರು(reporterkarnataka.com): ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಸುಹಾನ್ ಆಳ್ವ ನೇಮಕಗೊಂಡಿದ್ದಾರೆ.

ಸುಹಾನ್ ಆಳ್ವ ಅವರು ಈ ಮೊದಲು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಉತ್ತರ ಕನ್ನಡ, ತುಮಕೂರು ಮತ್ತು ಹುಬ್ಬಳ್ಳಿ ಗ್ರಾಮಾಂತರ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು