9:59 AM Monday9 - March 2026
ಬ್ರೇಕಿಂಗ್ ನ್ಯೂಸ್
ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ

ಇತ್ತೀಚಿನ ಸುದ್ದಿ

ಕೋಮು ದ್ವೇಷ ಹಬ್ಬಿಸುತ್ತಿರುವ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ದ ಕ್ರಮ ಕೈಗೊಳ್ಳಿ: ಎನ್ ಎಸ್ ಯುಐ ಆಗ್ರಹ

05/05/2025, 19:49

ಮಂಗಳೂರು(reporterkarnataka.com):ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳಾರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮುವಾದಕ್ಕೆ ಶಾಸಕ ಹರೀಶ್ ಪೂಂಜ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ಎನ್ ಎಸ್ ಯುಐ ದೂರು ನೀಡಿದೆ.


ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಇಲ್ಲಸಲ್ಲದ ಸುಳ್ಳಾರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮುವಾದಕ್ಕೆ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪರವಾಗಿ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಮನವಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು