11:10 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

NSUI | ಮಂಗಳೂರು: 100ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ಎನ್ ಎಸ್ ಯುಐ ಸೇರ್ಪಡೆ

13/08/2025, 18:54

ಮಂಗಳೂರು(reporterkarnataka.com): ಮಂಗಳೂರು ನಗರದ ಎಬಿವಿಪಿಯ 100ಕ್ಕೂ ಅಧಿಕ ಕಾರ್ಯಕರ್ತರು ಬುಧವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎನ್ ಎಸ್ ಯುಐ ಸೇರ್ಪಡೆಗೊಂಡಿದ್ದಾರೆ.


ಎನ್ ಎಸ್ ಯುಐ ತತ್ವ, ಸಿದ್ಧಾಂತವನ್ನು ಒಪ್ಪಿ ನಗರದ ಎಬಿವಿಪಿಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಸೇರ್ಪಡೆಗೊಂಡರು ಈ ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ,ಡಿಸಿಸಿ ಮಾಧ್ಯಮ ವಕ್ತಾರ ಉದಯ್ ಆಚಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು