8:29 PM Wednesday18 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಅಕ್ಟೋಬರ್ 15 – 24: ಪೆರಾಜೆ ರಾಮಚಂದ್ರಾಪುರ ಮಠದಲ್ಲಿ ಶ್ರೀ ರಾಜರಾಜೇಶ್ವರಿ ದೇವರ ಮಹಾಸಮಾರಾಧನೆ

14/10/2023, 10:14

ಬಂಟ್ವಾಳ(reporterkarnataka.com): ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ನವರಾತ್ರಿ ನಮಸ್ಯಾ ನವರಾತ್ರಿಯ ಪರ್ವಕಾಲದಲ್ಲಿ ಮಠದ ಪ್ರಧಾನ ದೇವತೆಗಳಲ್ಲೊಂದಾದ ಶ್ರೀ ರಾಜರಾಜೇಶ್ವರಿಯ ಮಹಾಸಮಾರಾಧನೆ ಶ್ರೀ ರಾಮಚಂದ್ರಾಪುರ ಮಠ ಪೆರಾಜೆ ಮಾಣಿಯಲ್ಲಿ ಅಕ್ಟೋಬರ್ 15ರಿಂದ 24ರವರೆಗೆ ನೆರವೇರಲಿದೆ.

ಇದೇ ಸಂದರ್ಭದಲ್ಲಿ ಸ್ವರ್ಣ ಮಂಟಪದಲ್ಲಿ ಶ್ರೀ ಪೂಜೆ, ಸ್ವರ್ಣ ಪಾದುಕಾ ಪೂಜೆ ,ಸ್ವರ್ಣ ಭಿಕ್ಷಾ ಸೇವೆ ನಡೆಯಲಿದೆ. ಪ್ರತಿದಿನ ಅಪರಾಹ್ನ 3.15 ರಿಂದ ಶ್ರೀ ಸಂಸ್ಥಾನದವರಿಂದ ಲಲಿತೋಪಾಖ್ಯಾನ ಪ್ರವಚನ ನಡೆಯಲಿದೆ ಎಂದು ಮಠದ ಅಧ್ಯಕ್ಷರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು