ಇತ್ತೀಚಿನ ಸುದ್ದಿ
ಒಡ್ಡೂರು ಫಾರ್ಮ್ಸ್ ನಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ನೂತನ ಸಂಸದ ಕ್ಯಾ. ಚೌಟರಿಗೆ ಶಾಸಕ ರಾಜೇಶ್ ನಾಯ್ಕ್ ಅಭಿನಂದನೆ
13/06/2024, 12:49
ಬಂಟ್ವಾಳ(reporterkarnataka.com): ಗಂಜಿಮಠ ಬಳಿಯ ಒಡ್ಡೂರು ಫಾರ್ಮ್ಸ್ ಗೆ ಆಗಮಿಸಿದ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ನೂತನ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶಾಸಕರುಗಳಾದ ಪ್ರತಾಪ್ ಸಿಂಹ ನಾಯಕ್, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಡಾ. ಭರತ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಹರಿಕೃಷ್ಣ ಬಂಟ್ವಾಳ್ ಮುಂತಾದವರು ಉಪಸ್ಥಿತರಿದ್ದರು.