4:12 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಒಡಿಶಾ: ಭೀಕರ ರೈಲು ದುರಂತದಲ್ಲಿ ಸತ್ತವರ ಸಂಖ್ಯೆ 233ಕ್ಕೆ ಏರಿಕೆ; ಇನ್ನಷ್ಟು ಸಾವಿನ ಭೀತಿ; 900ಕ್ಕೂ ಹೆಚ್ಚು ಮಂದಿಗೆ ಗಾಯ

03/06/2023, 09:52

ಭುವನೇಶ್ವರ(reporterkarnataka.com): ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸತ್ತವರ ಸಂಖ್ಯೆ 233ಕ್ಕೆ ಏರಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. Sandy ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಇಲ್ಲಿನ ಬಾಲಾಸೋರ್ ಜಿಲ್ಲೆಯ ಬಹನಗ ರೈಲ್ವೆ ನಿಲ್ದಾಣದ ಬಳಿಕ ಈ ದುರ್ಘಟನೆ ನಡೆದಿತ್ತು. ಚೆನ್ನೈ- ಕೊರೊಮಂಡೆಲ್ ಎಕ್ಸ್ ಪ್ರೆಸ್ ರೈಲು ಹಾಗೂ ಯಶವಂತಪುರ- ಹೌರಾ ರೈಲು ಮತ್ತು ಗೂಡ್ಸ್ ರೈಲು ಡಿಕ್ಕಿ ಹೊಡೆದಿತ್ರು.
ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣ ದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ ತರ ಯಶವಂತ ಪುರ ಪ್ಯಾಸೆಂಜ್ ರೈಲು ಹಾಗೂ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ತಂಡ ಬೀಡು ಬಿಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು