4:37 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

Olympics | ಭಾರತದ ಹಾಕಿ ತಂಡದಿಂದ ಭರ್ಜರಿ ಕಂಬ್ಯಾಕ್

27/07/2021, 11:07

Reporterkarnataka.com

ಟೋಕಿಯೋ ಒಲಿಂಪಿಕ್ಸ್‌ನ ಹಾಕಿ ಸ್ಪರ್ಧೆಯಲ್ಲಿ ಭಾರತ ಭರ್ಜರಿ ಕಂಬ್ಯಾಕ್ ಮಾಡಿದೆ. ಸ್ಪೇನ್ ವಿರುದ್ಧ 3 -0 ಅಂತರದ ಗೆಲುವು ದಾಖಲಿಸಿದ ಭಾರತ ಹಾಕಿತಂಡ ಮತ್ತೆ ಫಾರ್ಮ್‌ಗೆ ಮರಳಿದೆ.

ಪಂದ್ಯ ಆರಂಭವಾದ 14 ನಿಮಿಷದಲ್ಲಿ ಸಿಮ್ರಂಜಿತ್ ಸಿಂಗ್ ಭಾರತದ ಖಾತೆಯನ್ನು ತೆರೆದಿದ್ದು, ಉತ್ತಮ ಪ್ರದರ್ಶನ ನೀಡಿದ ಭಾರತ ಸ್ಪೇನ್ ವಿರುದ್ಧ ಜಯಗಳಿಸಿದೆ. ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ಭರ್ಜರಿ ಗೆಲವು ದಾಖಲಿಸಿ ಮುಂದಿನ ಸುತ್ತಿಗೆ ಎಂಟ್ರಿ ಕೊಟ್ಟಿದೆ.

ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಪ್ರಯಾಸದ ಗೆಲುವು ದಾಖಲಿಸಿದ ಭಾರತ ಹಾಕಿ ತಂಡ, ಎರಡನೇ ಪಂದ್ಯದಲ್ಲಿ ಆಸೀಸ್ ವಿರುದ್ಧ ಹೀನಾಯ ಸೋಲು ಕಂಡಿತ್ತು. ಮೂರನೇ ಪಂದ್ಯದಲ್ಲಿ ಭರ್ಜರಿ ಗೆಲುವಿನೊಂದಿಗೆ ಕಂಬ್ಯಾಕ್ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು