11:37 PM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

Olympics | ಇತಿಹಾಸ ಸೃಷ್ಟಿಸಿದ ರವಿ ಕುಮಾರ್ ದಹಿಯಾ | ಚಿನ್ನ ಅಥವಾ ಬೆಳ್ಳಿಯನ್ನು ಖಚಿತಗೊಳಿಸಿದ ಕುಸ್ತಿಪಟು

04/08/2021, 17:54

Reporterkarnataka.com

ಭಾರತದ ಭರವಸೆಯ ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆ.ಜಿ ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿ ಪದಕವನ್ನು ನಿಶ್ಚಯಗೊಳಿಸಿದ್ದಾರೆ.

ಈ ಮೂಲಕ ಇತಿಹಾಸ ರಚಿಸಿರುವ ರವಿಕುಮಾರ್ ಬುಧವಾರ ನಡೆದ ಪುರುಷರ 57 ಕೆ.ಜಿ. ಫ್ರಿಸ್ಟೈಲ್ ವಿಭಾಗದ ಸೆಮಿಫೈನಲ್ ಮುಖಾಮುಖಿಯಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲುವು ದಾಖಲಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು