5:46 PM Monday4 - May 2026
ಬ್ರೇಕಿಂಗ್ ನ್ಯೂಸ್
ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ…

ಇತ್ತೀಚಿನ ಸುದ್ದಿ

Olympics | ಮೊದಲ ಪ್ರಯತ್ನದಲ್ಲೆ ಫೈನಲ್ ಪ್ರವೇಶಿಸಿದ ಭರವಸೆಯ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ : ಮತ್ತೊಂದು ಪದಕದ ನಿರೀಕ್ಷೆ

04/08/2021, 09:01

Reporterkarnataka.com

ಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋನಲ್ಲಿ ಭಾರತದ ಭರವಸೆಯ ಕ್ರೀಡಾಪಟು ನೀರಜ್ ಚೋಪ್ರಾ ಫೈನಲ್‌ಗೆ ಮೊದಲ ಪ್ರಯತ್ನದಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ.

ಮೊದಲ ಪ್ರಯತ್ನದಲ್ಲೇ ಚೋಪ್ರಾ 86.65 ಮೀಟರ್ ಸಾಧನೆಯೊಂದಿಗೆ ಫೈನಲ್‌ ಹಂತಕ್ಕೆ ನೇರ ಪ್ರವೇಶ ಪಡೆದುಕೊಂಡಿದ್ದಾರೆ. ಅಥ್ಲೆಟಿಕ್ಸ್ ವಿಭಾಗದ ಪುರುಷರ ಜಾವೆಲಿನ್ ಥ್ರೋನಲ್ಲಿ ಚೋಪ್ರಾ ಗ್ರೂಪ್‌ ‘ಎ’ಯಲ್ಲಿದ್ದಾರೆ.

ಗ್ರೂಪ್​​ ‘ಎ’ನಲ್ಲಿ ಸ್ಪರ್ಧಿಸುತ್ತಿರುವ ಚೋಪ್ರಾ ಪುರುಷರ ಲಾಂಗ್ ಥ್ರೋನ್​ ಕ್ವಾಲಿಫಿಕೇಷನ್ ವಿಭಾಗದಲ್ಲಿ ಫೈನಲ್​ಗೆ ಅರ್ಹತೆ ಪಡೆದಿದ್ದಾರೆ. 15ನೇ ಪೊಸಿಷನ್​​ನಲ್ಲಿ ಲಾಂಗ್​ ಥ್ರೋನ್ ಮಾಡಿದ ಅವರು ಸುಮಾರು 86.65 ಮೀಟರ್​ ಜಾವೆಲಿನ್​ ಥ್ರೋ ಮಾಡುವ ಮೂಲಕ ನೇರವಾಗಿ ಫೈನಲ್​ಗೆ ಲಗ್ಗೆ ಇಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು