ಇತ್ತೀಚಿನ ಸುದ್ದಿ
ಪೆನ್ ಡ್ರೈವ್ ವಿಚಾರ | ಕುಮಾರಸ್ವಾಮಿ ಏನಾದರೂ ಮಾತನಾಡಲಿ, ಏನು ಬೇಕಾದರೂ ಬಿಡುಗಡೆ ಮಾಡಲಿ: ಸಿಎಂ ಡಿ.ಕೆ. ಶಿವಕುಮಾರ್
15/09/2026, 20:36
ಬೆಂಗಳೂರು(reporterkarnataka.com): ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು.
ವಿಧಾನ ಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.












