2:07 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

1 ಕೋಟಿ ವೆಚ್ಚದಲ್ಲಿ ದೇರೆಬೈಲ್ ಪೂರ್ವ ವಾರ್ಡಿನ ಲ್ಯಾಂಡ್ ಲಿಂಕ್ಸ್ ನ ರಸ್ತೆ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

04/01/2023, 22:52

ಮಂಗಳೂರು(reporterkarnataka.com): ಸುಮಾರು 1 ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 23ನೇ ದೇರೆಬೈಲ್ ಪೂರ್ವ ವಾರ್ಡಿನ ಲ್ಯಾಂಡ್ ಲಿಂಕ್ಸ್ ನ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಬುಧವಾರ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಳೀಯ ಸದಸ್ಯೆ ರಂಜನಿ ಕೋಟ್ಯಾನ್, ಮಾಜಿ ಸ್ಥಳೀಯ ಕಾರ್ಪೊರೇಟರ್ ರಾಜೇಶ್ ಕೊಂಚಾಡಿ, ಭಾಸ್ಕರ್ ಸಾಲಿಯಾನ್, ರಾಮಣ್ಣ ಮೈಪಾಡಿ, ಕಾವೂರು ಮಹಾಶಕ್ತಿ ಕೇಂದ್ರ-2ರ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ, ಶಕ್ತಿ ಕೇಂದ್ರ ಪ್ರಮುಖರಾದ ರಾಘವೇಂದ್ರ ಭಟ್,ಬೂತ್ ಅಧ್ಯಕ್ಷರಾದ ನಾರಾಯಣ ಕಂಜರ್ಪಣೆ, ಅರುಣ್ ಕುಮಾರ್, ಬೂತ್ ಕಾರ್ಯದರ್ಶಿಯಾದ ಅನಿಶ್ ಕೆ. ವೈ, ಗಣೇಶ್ ಕುಮಾರ್, ಪ್ರಮುಖರಾದ ನಾಗರಾಜ್ ಶೆಟ್ಟಿ ಕಿರಣ್ ಕುಮಾರ್, ಜಿತೇಶ್ ದೇವಾಡಿಗ, ನಾಗೇಶ್, ವಿಜಯಕಾಂತ್ ಶೇಟ್, ಸತೀಶ್ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಊರಿನ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು