11:08 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಯೋಗಾಭ್ಯಾಸ ವೇಳೆ ಬಿದ್ದು ಪೆಟ್ಟು: ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಗಂಭೀರ

21/07/2021, 18:17

ಮಂಗಳೂರು( reporterkarnataka news): ಯೋಗಾಭ್ಯಾಸ ಮಾಡುವಾಗ ಜಾರಿ ಬಿದ್ದು ತಲೆಗೆ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ನಗರದ ಅತ್ತಾವರದ ಫ್ಲ್ಯಾಟ್ ನಲ್ಲಿ ಎಂದಿನಂತೆ ಯೋಗಾಭ್ಯಾಸ ನಿರತರಾಗಿದ್ದ ವೇಳೆ ಮಾಜಿ ಸಚಿವರು ಬಿದ್ದು ಗಾಯಗೊಂಡಿದ್ದರು. ಹೊರ ನೋಟಕ್ಕೆ ಯಾವುದೇ ಗಾಯಗಳಿಲ್ಲದ ಹಿನ್ನೆಲೆಯಲ್ಲಿ ಅವರು ನಿರ್ಲಕ್ಷ್ಯ ವಹಿಸಿದ್ದರು. ಆದರೆ ಅದೇ ದಿನ ಸಂಜೆ ಡಯಾಲಿಸಿಸ್ ಗೆ ಆಸ್ಪತ್ರೆಗೆ ತೆರಳಿದಾಗ ತಲೆಯ ಒಳಭಾಗದಲ್ಲಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿ ಅವರನ್ನು ನೋಡಿಕೊಳ್ಳುವ ವೈದ್ಯರು ಮಾಹಿತಿ ನೀಡಿದ್ದರು. ನಂತರ ಅವರು ತೀವ್ರ ನಿಗಾ ಘಟಕಕ್ಕೆ ಸೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು