8:27 AM Wednesday10 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಒತ್ತುವರಿ ಸಮಸ್ಯೆ ವಿಶೇಷ ಸಭೆಗೆ ಬಾರದ ಅಧಿಕಾರಿಗಳು: ಚಿಕ್ಕಮಗಳೂರು- ಶೃಂಗೇರಿ ರಾಜ್ಯ ಹೆದ್ದಾರಿ ರಸ್ತೆ ತಡೆದು ರೈತರ ಆಕ್ರೋಶ

13/09/2024, 21:24

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಕೊಪ್ಪದ ಹೆರೂರು ಗ್ರಾಮ ಪಂಚಾಯತಿಯಲ್ಲಿ ಕಸ್ತೂರಿ ರಂಗನ್ ವರದಿ ಹಾಗೂ ಒತ್ತುವರಿ ಸಮಸ್ಯೆ ಮತ್ತು ಅರಣ್ಯ ಕಾಯ್ದೆಗಳಿಗೆ ಸಂಬಂಧಿಸಿದಂತೆ ಇಂದು 10.30ಕ್ಕೆ ವಿಶೇಷ ಸಭೆಯನ್ನು ಕರೆಯಲಾಗಿತ್ತು.
ಈ ಸಭೆಗೆ ತಹಶೀಲ್ದಾರ್ ಮತ್ತು ಆರ್ ಐ ಗೆ ಆಹ್ವಾನ ನೀಡಲಾಗಿತ್ತು. ಆದರೆ ಇವರುಗಳು ಸಭೆಗೆ ಗೈರಾದ ಹಿನ್ನಲೆ ಹೇರೂರು ಗ್ರಾಮ ಪಂಚಾಯತಿಯಲ್ಲಿ ಸಭೆ ಸೇರಿದ್ದ ರೈತರು ಆಕ್ರೋಶಗೊಂಡು ಚಿಕ್ಕಮಗಳೂರು- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದರು..
ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡೆಸಲಾಯಿತು.
ಕೊಪ್ಪ ತಹಶೀಲ್ದಾರ್ ಹಾಗೂ ಆರ್ ಐ ಸ್ಥಳಕ್ಕೆ ಆಗಮಿಸುವಂತೆ ರೈತರು ಪಟ್ಟು ಹಿಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು