9:28 PM Friday5 - September 2025
ಬ್ರೇಕಿಂಗ್ ನ್ಯೂಸ್
ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ…

ಇತ್ತೀಚಿನ ಸುದ್ದಿ

ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ

05/09/2025, 20:23

ಬೆಂಗಳೂರು(reporterkarnataka.com): ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು.
ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅವರೂ ಪೋಲೀಸಿನವರೇ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು