5:02 AM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಓವರ್ ಟೇಕ್ ಭರಾಟೆ: ಉಚ್ಚಿಲ ಸಮೀಪ ರಸ್ತೆ ಮಧ್ಯದ ಡಿವೈಡರ್ ಏರಿದ ಖಾಸಗಿ ಎಕ್ಸ್ ಪ್ರೆಸ್

18/03/2023, 21:12

ಚಿತ್ರ :ಶಶಾಂಕ್ ಪಂಡಿತ್ ಮಂಗಳೂರು
ಉಡುಪಿ(reporter Karnataka.com): ಮಣಿಪಾಲಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ
ಡಿವೈಡರ್ ಹತ್ತಿದ ಘಟನೆ ಉಚ್ಚಿಲದಲ್ಲಿ ನಡೆದಿದೆ.


ಶನಿವಾರ ರಾತ್ರಿ ಮಣಿಪಾಲದಿಂದ ಉಡುಪಿಯಾಗಿ ಮಂಗಳೂರು ಕಡೆ ಹೊರಟ್ಟಿತ್ತು. ಉಡುಪಿ ಸಮೀಪದ ಉಚ್ಚಿಲ ಬಳಿ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಬಸ್ ರಸ್ತೆ ಮಧ್ಯದಲ್ಲಿರುವ ಡಿವೈಡರ್ ಏರಿಬಿಟ್ಟಿದೆ. ಅದೃಷ್ಟವಶಾತ್ ಹೆಚ್ಚಿನ ದುರಂತ ಏನೂ ನಡೆದಿಲ್ಲ.
ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು