6:46 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

‘ಪಾಪ ಪಾಂಡು’ ಖ್ಯಾತಿಯ ನಟ ಶಂಕರ್ ರಾವ್ ಇನ್ನಿಲ್ಲ; ಗಣ್ಯರ ಸಂತಾಪ

18/10/2021, 15:48

ಬೆಂಗಳೂರು(reporterkarnataka.com):  ‘ ಪಾಪ ಪಾಂಡು’  ಧಾರವಾಹಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು ಬೆಳಿಗ್ಗೆ 6:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಶಂಕರ್ ರಾವ್ ನಿಧನಕ್ಕೆ ಹಲವು ಧಾರಾವಾಹಿ ನಟ-ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಶಾಲಾ ದಿನಗಳಿಂದಲೂ ನಟನೆಯಲ್ಲಿ ಆಸಕ್ತಿಯನ್ನು ಹೊಂದಿದ್ದ ಕಲಾವಿದ ಶಂಕರ್ ರಾವ್, ಹವ್ಯಾಸಿ ರಂಗಭೂಮಿಯಲ್ಲಿ ಕಲಾವಿದರಾಗಿ ಪಾದಾರ್ಪಣೆ ಮಾಡಿದ್ದರು. ಹಲವಾರು ಸಿನಿಮಾ ಸೇರಿದಂತೆ ನಾಟಕಗಳಲ್ಲಿ ನಟಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು