8:57 AM Sunday25 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಪದ್ಮಭೂಷಣ ಪುರಸ್ಕೃತ ಚಲನಚಿತ್ರ ನಟ ಅನಂತನಾಗ್ ಅವರಿಗೆ ಕೇಂದ್ರ ಸಚಿವ ಜೋಶಿ ಸನ್ಮಾನ

23/08/2025, 12:37

ಬೆಂಗಳೂರು(reporterkarnataka.com): ಇಂದು ಬೆಂಗಳೂರಿನಲ್ಲಿ ಕನ್ನಡ ಚಿತ್ರರಂಗದ ಪ್ರಸಿದ್ಧ ಹಿರಿಯ ನಟ, ಪದ್ಮಭೂಷಣ ಡಾ. ಅನಂತನಾಗ್ ಅವರೊಂದಿಗೆ ‘ಒಂದು ಕಲಾತ್ಮಕ ಸಂಜೆ’ ಕಾರ್ಯಕ್ರಮದಲ್ಲಿ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸನ್ಮಾನಿಸಿದರು.


75ರ‌ ವಯಸ್ಸಿನಲ್ಲೂ ಅನಂತನಾಗ್ ಅವರು ಚಿತ್ರರಂಗದಲ್ಲಿ ಉತ್ಸಾಹಿಯಾಗಿ, ಕ್ರಿಯಾಶೀಲರಾಗಿದ್ದಾರೆ. ಅನಂತನಾಗ್ ಅತ್ಯುತ್ತಮ ನಟನೆಯ ಕನ್ನಡಿಗರ ಮನಗೆದ್ದಿದ್ದು, ಸಿನಿ ರಸಿಕರನ್ನು ರಂಜಿಸಿದ್ದಾರೆ ಎಂದು ಜೋಶಿ ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅನಂತನಾಗ್ ಅವರ ಪತ್ನಿ ಹಾಗೂ ಹಿರಿಯ ಕಲಾವಿದೆ ಗಾಯತ್ರಿ ಅನಂತನಾಗ್ ಹಾಗೂ ಗಣಪತಿ ಭಟ್ ಸೇರಿದಂತೆ ಚಿತ್ರರಂಗದ ಕಲಾವಿದರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು