6:34 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್​​​.ಎಲ್. ಭೈರಪ್ಪ ನಿಧನ

24/09/2025, 19:23

ಬೆಂಗಳೂರು(reporterkarnataka.com): ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಡಾ.
ಎಸ್.ಎಲ್.ಭೈರಪ್ಪ ಇಂದು ನಿಧನರಾದರು.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಅವರು ಕೊನೆಯುಸಿರೆಳೆದಿದ್ದಾರೆ. ಡಾ. ಎಸ್.ಎಲ್.ಭೈರಪ್ಪ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಸಾಹಿತ್ಯಾಸಕ್ತರಿಗೆ ಚಿರಪರಿಚಿತ ಹೆಸರು. ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಅವರಿಗೆ ಸಲ್ಲುತ್ತದೆ.
94 ವರ್ಷದ ಹಿರಿಯ ಸಾಹಿತಿ ಎಸ್​. ಎಲ್​. ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು