2:14 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಪತ್ನಿ ಮತಯಾಚನೆ: ಮಂಗಳೂರಿನಲ್ಲಿ ಮನೆ ಮನೆಗೆ ತೆರಳಿದ ಸಾಯಿ ರಶ್ಮಿ

20/04/2024, 20:45

ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪತ್ನಿ ಸಾಯಿ ರಶ್ಮಿ ಅವರು ಶನಿವಾರ ಪತಿಯ ಪರವಾಗಿ ಮಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.


ಬೆಂಗಳೂರಿನಿಂದ ಬಂದ ಸಾಯಿ ರಶ್ಮಿ ಅವರು ತನ್ನ ಪತಿಯ ಗೆಲುವಿಗಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಹಲವು ಕಡೆಗಳಲ್ಲಿ ಮನೆ ಮನೆಗೆ ತೆರಳಿ ಪತಿಯ ಪರವಾಗಿ ಮತ ಕೇಳಿದರು. ಕುದ್ರೋಳಿ ಸಮೀಪ ಬಾಲ್ಯದಲ್ಲಿ ಆಟವಾಡುತ್ತಿದ್ದ ತನ್ನ ಅಜ್ಜಿ ಮನೆಯ ವ್ಯಾಪ್ತಿಯ ಮನೆಗಳಿಗೆ ತೆರಳಿ ಅವರು ಮತ ಯಾಚನೆ ಮಾಡಿದರು.ದಕ್ಷಿಣ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಕುಮಾರ್ ಜಪ್ಪಿನಮೊಗರು,ಮತ್ತಿರರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು