6:50 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಪದ್ಮಶ್ರೀ ಡಾ.ಗೋಪಾಲನಾಥ್ ಸಂಸ್ಮರಣೆ: ಡಿ. 6ರಂದು ಒಂದು ದಿನದ ವಿಶೇಷ ರಾಷ್ಟ್ರೀಯ ಸಂಗೀತ ಕಾರ್ಯಕ್ರಮ

26/11/2022, 21:57

ಮಂಗಳೂರು(reporterkarnataka.com): ಡಾ. ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ (ರಿ) ಟ್ರಸ್ಟ್ ಆಶ್ರಯದಲ್ಲಿ ಪದ್ಮಶ್ರೀ ಡಾ.ಗೋಪಾಲನಾಥ್ ಅವರ ಸಂಸ್ಮರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.

ಡಾ..ಅಂಬೇಡ್ಕರ್ ಭವನದಲ್ಲಿ ಡಿಸೆಂಬರ್ 6 ರಂದು ಒಂದು ದಿನದ ವಿಶೇಷ ರಾಷ್ಟ್ರೀಯ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಆ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಸಂಗೀತ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಡಿಸೆಂಬರ್ 4ರಂದು ಭಾನುವಾರ ಅನಾಥಶ್ರಮದ ಮಕ್ಕಳಿಗೆ ಸಂಗೀತ ಸ್ಪರ್ಧೆ ಏರ್ಪಡಿಸಲಾಗಿದೆ. ಮಂಗಳೂರಿನ ಡೊಂಗರಕೇರಿ

ಕೆನರಾ ಹೈಸ್ಕೂಲ್ ನಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜಾನಪದ, ಭಾವಗೀತೆ ಹಾಗೂ ಭಜನೆ ವಯಕ್ತಿಕ ಸ್ಪರ್ಧೆಯನ್ನು ಏರ್ಪಡಿಸಿದ್ದು ಭಾಗವಹಿಸಲಿಚ್ಚಿಸುವ ಅನಾಥಾಲಯ ಹಾಗೂ ಆಶ್ರಮಗಳ ಮಕ್ಕಳು ಡಿಸೆಂಬರ್ 1 ರೊಳಗೆ ಹೆಸರು ನೊಂದಾಯಿಸಿಕೊಳ್ಳಬಹುದು.7892714510 ವಾಟ್ಸ್ ಆಪ್ ಸಂಖ್ಯೆ ಹಾಗೂ kadriskeys@gmail.com ಗೆ ನೊಂದಾವಣೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು