8:45 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರಿಗೆ ಜಯಕರ್ ಶೆಟ್ಟಿ ಇಂದ್ರಾಳಿ ಗೌರವ

22/07/2023, 23:49

ಉಡುಪಿ(reporterkarnataka.com): ನಮ್ಮ ಮನೆ ನಮ್ಮ ಮರ ತಂಡದಿಂದ ಉಡುಪಿಯ ಬುಡ್ನಾರಿನ ಛಾಯಾನಟ್ ಮನೆಯಲ್ಲಿ ಪದ್ಮಶ್ರೀ ಪುರಸ್ಕತೆ ನಾಡೋಜ ಸಾಲುಮರದ ತಿಮ್ಮಕ್ಕ ಅವರನ್ನು ಜಯಕರ್ ಶೆಟ್ಟಿ ಇಂದ್ರಾಳಿ ಅವರು ಶನಿವಾರ ಗೌರವಿಸಿದರು.
ಸಾಲುಮರದ ತಿಮ್ಮಕ್ಕ ನೀಡಿದ ಹಣ್ಣಿನ ಗಿಡಗಳನ್ನು ಇದೇ ಪರಿಸರದಲ್ಲಿ ನೆಡಲಾಯಿತು.
ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಅವರ ಮಗ ಉಮೇಶ್ ವನಸಿರಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೆೈ, ಉಪಾಧ್ಯಕ್ಷೆ ಸಂಧ್ಯಾ ಶೆಣಿೈ, ನಾಗರಾಜ್ ಹೆಬ್ಬಾರ್ ವಿಘ್ನೇಶ್ವರ ಅಡಿಗ, ಮಧುಸೂದನ್ ಹೇರೂರು, ಉಡುಪಿಯ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಹರೀಶ್ಚಂದ್ರ, ಡಾ. ವ್ಯಾಸರಾಯ ತಂತ್ರಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. ಕೊಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ನಮ್ಮ ಮನೆ ನಮ್ಮ ಮರ ತಂಡದ ಅವಿನಾಶ್ ಕಾಮತ್ , ಗುರುರಾಜ್ ಸನಿಲ್, ಸಾಹಿತಿ ಕಾತ್ಯಾಯಿನಿ ಕುಂಜಿಬೆಟ್ಟು ,ಪ್ರೊ .ಕೃಷ್ಣಯ್ಯ, ಕಲಾವಿದರಾದ ಪುರುಷೋತ್ತಮ ಅಡ್ವೆ ,ಜನಾರ್ದನ ಹಾವಂಜೆ, ಗಿರಿಜಾ ಹೆಲ್ತ್ ಕೇರ್ ಮಾಲಕ ರವೀಂದ್ರ ಕಡೆಕಾರ್ , ರಾಘವೇಂದ್ರ ಪ್ರಭು ಕರ್ವಾಲು ,ರಾಘವೇಂದ್ರ ಅಜೆಕಾರು ರಾಮಾಂಜಿ , ರೋಟರಾಕ್ಟ್ ಕ್ಲಬ್ ಉಡುಪಿ ಇದರ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು