1:06 PM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ: ಕಾಲಿಗೆ ಗಾಯ; ಇತರ 6 ಮಂದಿ ಆಸ್ಪತ್ರೆಗೆ

03/11/2022, 19:09

ಇಸ್ಲಾಮಾಬಾದ್(reporter Karnataka.com): ವಾಜಿರಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು,ಇಮ್ರಾನ್ ಖಾನ್ ಅವರ ಕಾಲಿಗೆ ಗುಂಡು ತಗುಲಿದೆ.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕಾಲಿಗೆ ಗುಂಡು ಹಾರಿಸಲಾಗಿದೆ. ಆದರೆ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು
ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ಅಧಿಕಾರಿ ಅಜರ್ ಮಶ್ವಾನಿ ಅವರು ಗುರುವಾರ ತಿಳಿಸಿದ್ದಾರೆ.
ದಾಳಿಯಲ್ಲಿ ಮತ್ತೊಬ್ಬ ರಾಜಕಾರಣಿ ಫೈಸಲ್ ಜಾವೇದ್ ಖಾನ್ ಸೇರಿದಂತೆ 6 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು