4:38 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಪಾಲ್ದನೆ ಚರ್ಚ್: ಕಾರ್ಗಿಲ್ ಯೋಧ ರಿಚಾರ್ಡ್ ಫೆರ್ನಾಂಡಿಸ್ ಗೆ ಸನ್ಮಾನ

15/08/2024, 15:14

ಮಂಗಳೂರು(reporterkarnataka.com): ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿ ಕಾರ್ಗಿಲ್ ಯುದ್ಧದಲ್ಲಿಯೂ ಭಾಗವಹಿಸಿ ನಿವೃತ್ತರಾಗಿದ್ದ ರಿಚಾರ್ಡ್ ಫೆರ್ನಾಂಡಿಸ್ ಅವರನ್ನು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸನ್ಮಾನಿಸಲಾಯಿತು.
ಚರ್ಚಿನ ಪ್ರದಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ, ಶಿವಮೊಗ್ಗ ಧರ್ಮ ಪ್ರಾಂತ್ಯದ ಧರ್ಮಗುರು ಫಾ. ರೋಶನ್ ಪಿಂಟೊ, ಪಾಲ್ದನೆ ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಮಾಜಿ ಉಪಾಧ್ಯಕ್ಷ ವಿಲಿಯಂ ಲೋಬೊ, ಉಪಸ್ಥಿತರಿದ್ದರು. ರಿಶಾಲ್ ಡಿಸೋಜಾ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು