6:35 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಪಾಲ್ದನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘಟನೆಯ 8ನೇ ವಾರ್ಷಿಕೋತ್ಸವ

15/08/2024, 19:13

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘಟನೆಯ 8ನೇ ವಾರ್ಷಿಕೋತ್ಸವ ಚರ್ಚ್ ನ ಸಭಾಂಗಣದಲ್ಲಿ ನಡೆಯಿತು.
ಚರ್ಚಿನ ಪ್ರಧಾನ ಧರ್ಮಗುರು ಫಾ. ಆಲ್ಬನ್ ಡಿ ಸೋಜಾ ಅವರು ಸಂಘಟನೆಯ ಸದಸ್ಯರ ಬಗ್ಗೆ ಮತ್ತು ಸಂಘದ ಶಿಸ್ತಿನ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಾತನಾಡಿ, ಕಳೆದ 8 ವರ್ಷಗಳಿಂದ ಲೀಜನ್ ಆಫ್ ಮೇರಿ ಸಂಘಟನೆಯ ಕಾರ್ಯ ಚಟುವಟಿಕೆಗಳನ್ನು ತಾನು ಹತ್ತಿರದಿಂದ ನೋಡಿದ್ದು, ಚರ್ಚಿನ ಎಲ್ಲಾ ಸಂಘಗಳ ಪೈಕಿ ಈ ಸಂಘಟನೆಯು ಪ್ರಥಮ ಸ್ಥಾನದಲ್ಲಿದೆ ಎಂದರು.
ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಲೀಜನ್ ಸಂಘಟನೆಯ ಅಧ್ಯಕ್ಷರಾದ ಹೆಲೆನ್ ಲೋಬೊ, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು