5:08 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಪಾಲಿಕೆ ಮತ್ತೆ ಕಾರ್ಯಾಚರಣೆ: ಮಂಗಳೂರು ಸೆಂಟ್ರಲ್ ಮಾರ್ಕೆಟ್ ಕಟ್ಟಡ ಸಂಪೂರ್ಣ ನೆಲಸಮ

15/04/2022, 18:18

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಕಾರ್ಯಾಚರಣೆಗೆ ಒಳಗಾಗಿ ಬಾಂಬ್ ದಾಳಿಗೆ ತುತ್ತಾದ ಕಟ್ಟಡದಂತೆ ಭಾಸವಾಗುತ್ತಿದ್ದ ನಗರದ ಹಳೆಯ ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನು ಸಂಪೂರ್ಣ ನೆಲಸಮ ಮಾಡಲಾಗಿದೆ.

ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡವನ್ನು ಮಂಗಳೂರುಮಹಾನಗರಪಾಲಿಕೆಯಿಂದ ಭಾಗಶಃ ಕೆಡಹಲಾಗಿತ್ತು . ಆದರೆ ಇಲ್ಲಿನ ವ್ಯಾಪಾರಿಗಳು ಹೈಕೋರ್ಟ್ ನಿಂದ ತಡೆ ತಂದಿದ್ದರು. ಇದೀಗ ಕೆಡಹಲು ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆ ತೆರವುಗೊಂಡ ಹಿನ್ನೆಲೆಯಲ್ಲಿ ಬಾಕಿ ಇರುವ ಕಟ್ಟಡವನ್ನು ಕೆಡಹುವ ಕಾರ್ಯಾಚರಣೆ ಮತ್ತೆ ಆರಂಭಿಸಲಾಗಿತ್ತು.

ಗುರುವಾರ ದಿನಪೂರ್ತಿ ಕಾರ್ಯಾಚರಣೆ ನಡೆಸಿ ನೆಲಸಮ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು