2:05 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ಪಾಲಿಕೆ ಪ್ರತಿಪಕ್ಷದ ನೂತನ ನಾಯಕ ಅನಿಲ್ ಕುಮಾರ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅಭಿನಂದನೆ

07/12/2024, 14:44

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಪ್ರತಿಪಕ್ಷದ ನೂತನ ನಾಯಕರಾಗಿ ಆಯ್ಕೆಯಾದ ಅನಿಲ್ ಕುಮಾರ್ ಅವರಿಗೆ
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಅವರು ಅಭಿನಂದನೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ದಕ್ಷಿಣ ಕನ್ನಡ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರ ಲಾರೆನ್ಸ್ ಡಿಸೋಜ ಹಾಗೂ ಮಹಾನಗರಪಾಲಿಕೆಯ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು