7:02 AM Sunday27 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಪಾಲಿಕೆಯ ಇಂಟರ್‍ಪೇಸ್ ತಂತ್ರಾಂಶಕ್ಕೆ  ಶಾಸಕ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಚಾಲನೆ

07/09/2022, 23:11

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತೆ ನಿರ್ವಹಣೆಯನ್ನು ಜನಸ್ನೇಹಿಯನ್ನಾಗಿಸಲು ಹೊಸದಾಗಿ ಸಿದ್ಧಪಡಿಸಲಾಗಿರುವ ಮೊಬೈಲ್  ಆಪ್ ಮತ್ತು ಆನ್‍ಲೈನ್ ತಂತ್ರಾಂಶವನ್ನು ನಾಗರಿಕರ ಉಪಯೋಗಕ್ಕಾಗಿ ಹಾಗೂ ಪಾಲಿಕೆಯಲ್ಲಿ ಈಗಾಗಲೇ ಬಳಕೆಯಲ್ಲಿರುವ ಕಾಗದ ರಹಿತ ಕಚೇರಿ (ಪೇಪರ್ ಲೆಸ್ ಆಫೀಸ್) ವ್ಯವಸ್ಥೆಯ ನಾಗರೀಕರ ಇಂಟರ್‍ಪೇಸ್ ತಂತ್ರಾಂಶಕ್ಕೆ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಜಂಟಿಯಾಗಿ ಚಾಲನೆ ನೀಡಿದರು.


ಉಪಮೇಯರ್ ಸುಮಂಗಳಾ ರಾವ್, ಆಯುಕ್ತರಾದ ಅಕ್ಷಯ್ ಶ್ರೀಧರ್ ಹಾಗೂ ಕಾರ್ಪೋರೇಟರ್ ಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು