3:38 PM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಪಂಪ ಪ್ರಶಸ್ತಿ ಪುರಸ್ಕೃತ ಬಂಡಾಯ ಸಾಹಿತಿ,  ಕವಿ ಡಾ. ಸಿದ್ದಲಿಂಗಯ್ಯ ಇನ್ನಿಲ್ಲ: ಹಲವು ಗಣ್ಯರ ಸಂತಾಪ

11/06/2021, 18:19

ಬೆಂಗಳೂರು(reporterkarnataka news): ಹಿರಿಯ ಸಾಹಿತಿ, ಕವಿ, ಪಂಪ ಪ್ರಶಸ್ತಿ ಪುರಸ್ಕೃತ ಡಾ. ಸಿದ್ದಲಿಂಗಯ್ಯ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

ಕೊರೊನಾ ಸೋಂಕಿನಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 4.45ಕ್ಕೆ ನಿಧನರಾದರು.

ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು