11:26 AM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ಪಣಂಬೂರು ಬೀಚ್ ನಲ್ಲಿ ಸಮುದ್ರ ಸ್ನಾನ: ಮೈಸೂರಿನ ಇಬ್ಬರು ಪ್ರವಾಸಿಗರು ನೀರುಪಾಲು

30/05/2022, 17:45

ಮಂಗಳೂರು(reporterkarnataka.com): ಪಣಂಬೂರು ಬೀಚ್ ನಲ್ಲಿ ಈಜಾಡುತ್ತಿದ್ದ ಮೈಸೂರು ಮೂಲದ ಇಬ್ಬರು ಸಮುದ್ರಪಾಲಾದ ದಾರುಣ ಘಟನೆ ನಡೆದಿದೆ.

ಮೃತಪಟ್ಟವರನ್ನು ಮೈಸೂರು ಜಯನಗರ ನಿವಾಸಿ ದಿವಾಕರ ಆರಾಧ್ಯ(45) ಹಾಗೂ ನಿಂಗಪ್ಪ(60) ಎಂದು ಗುರುತಿಸಲಾಗಿದೆ.

ಮೈಸೂರಿನಿಂದ ದಿವಾಕರ ಆರಾಧ್ಯ, ನಿಂಗಪ್ಪ, ಅವಿನಾಶ್ ಸೇರಿದಂತೆ ನಾಲ್ವರು ಮಂಗಳೂರಿಗೆ ಆಗಮಿಸಿದ್ದರು. ಈ ನಾಲ್ವರು ಪಣಂಬೂರು ಬೀಚ್ ಗೆ ತೆರಳಿ ಸಮುದ್ರ ಸ್ನಾನಕ್ಕೆ ಕಡಲಿಗೆ ಇಳಿದಿದ್ದರು. ಇವರಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿದ ದಿವಾಕರ ಆರಾಧ್ಯ ಮತ್ತು ನಿಂಗಪ್ಪ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು