10:22 AM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಪಂಚ ರಾಜ್ಯಚುನಾವಣೆ ಫಲಿತಾಂಶ: ಉತ್ತರಾಖಂಡ್, ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಎಎಪಿಗೆ ಸ್ಪಷ್ಟ ಬಹುಮತ

10/03/2022, 11:04

ಹೊಸದಿಲ್ಲಿ(reporterkarnataka.com): ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಇನ್ನುಳಿದಂತೆ ಪಂಜಾಬ್ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಕಮಲ ಪಡೆ ಮುನ್ನಡೆ ಸಾಧಿಸಿದೆ.

ಉತ್ತರಾಖಂಡ್ ನ 70 ಸ್ಥಾನಗಳ ಪೈಕಿ ಬಿಜೆಪಿ 42 ಸ್ಥಾನಗಳನ್ನು ಬಾಚಿಕೊಂಡಿದೆ. ಕಾಂಗ್ರೆಸ್ 22 ಹಾಗೂ ಇತರರು 6 ಸ್ಥಾನಗಳನ್ನು ಪಡೆದಿದ್ದಾರೆ. ಪಂಜಾಬ್ ನಲ್ಲಿ 117 ಸ್ಥಾನಗಳ ಪೈಕಿ ಆಮ್ ಆದ್ಮಿ ಪಾರ್ಟಿ 88 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ದಾಖಲಿಸಿದೆ.

ಮಧ್ಯಾಹ್ನ 12 ಗಂಟೆ ಬಳಿ ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು