2:14 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಪಂಚ ರಾಜ್ಯಗಳ ಚುನಾವಣೆ ಸೋಲು:  5 ರಾಜ್ಯ ಅಧ್ಯಕ್ಷರ ವಜಾಗೊಳಿಸಿದ ಸೋನಿಯಾ ಗಾಂಧಿ

16/03/2022, 09:58

ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣೆ ಸೋಲಿನ ಬಳಿಕ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಸೋಲಿಗೆ ಹೊಣೆಯಾಗಿಸಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸೇರಿದಂತೆ ಗೋವಾ, ಮಣಿಪುರ, ಉತ್ತರಖಂಡ ಹಾಗೂ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಸೋನಿಯಾ ಗಾಂಧಿ ವಜಾಗೊಳಿಸಿದ್ದಾರೆ.

ಪಂಜಾಬ್‌ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸ್ಥಾನವನ್ನು ಆಮ್ ಆದ್ಮಿ ಪಾರ್ಟಿಗೆ ಬಿಟ್ಟುಕೊಟ್ಟಿತು.

ಇನ್ನು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನ ಗೆದ್ದುಕೊಂಡಿದೆ. ಗೋವಾ ವಿಧಾನಸಭಾ ಚನಾವಣೆಯಲ್ಲಿ ಕಾಂಗ್ರೆಸ್ 11 ಸ್ಥಾನ ಗೆದ್ದುಕೊಂಡಿದೆ. ಉತ್ತರಖಂಡದಲ್ಲಿ 19 ಸ್ಥಾನ ಗೆದ್ದರೆ, ಮಣಿಪುರದಲ್ಲಿ ಕೇವಲ 5 ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು