10:49 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಪಂಚಾಯಿತಿ ಮೆಂಬರ್ ಗಳ ಗೌರವ ಧನ ಹೆಚ್ಚಳ: ಜಿಪಂ, ತಾಪಂ, ಗ್ರಾಪಂ ಸದಸ್ಯರಿಗೆ ಉಚಿತ ಬಸ್ ಪಾಸ್? 

16/09/2021, 09:00

ಬೆಂಗಳೂರು(reporterkarnataka.com) : ರಾಜ್ಯದ ಗ್ರಾ,ಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮೇಲ್ಮನೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದ ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನವನ್ನು 2010, 2014 ಮತ್ತು 2017 ರಲ್ಲಿ ಪರಿಷ್ಕರಣೆ ಮಾಡಲಾಗಿದೆ. ಅಧ್ಯಕ್ಷರಿಗೆ 3 ಸಾವಿರ ರೂ. ಉಪಾಧ್ಯಕ್ಷರಿಗೆ 2 ಸಾವಿರ ರೂ. ಸದಸ್ಯರಿಗೆ ಒಂದು ಸಾವಿರ ರೂ. ಗೌರವಧನವಿದ್ದು, ದುಪ್ಪಟ್ಟಾದರೆ ಕ್ರಮವಾಗಿ 6 ಸಾವಿರ ರೂ. 4 ಸಾವಿರ ರೂ. 2 ಸಾವಿರ ರೂ.ಗೆ ಏರಿಕೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉಚಿತ ಬಸ್ ಪಾಸ್ ನೀಡಲು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು