8:33 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಪಂಜಿಮೊಗರು ವಿದ್ಯಾನಗರ ಅಂಗನವಾಡಿ ಕೇಂದ್ರದ ಉದ್ಯಾನವನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ

19/09/2022, 10:45

ಮಂಗಳೂರು(reporterkarnataka.com:
16.5 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಂಜಿಮೊಗರು 12 ನೇ ವಾರ್ಡಿನ ವಿದ್ಯಾನಗರದ ಅಂಗನವಾಡಿ ಕೇಂದ್ರದ ಉದ್ಯಾನವನಕ್ಕೆ ಶಾಸಕ ಡಾ.ಭರತ್ ಶೆಟ್ಟಿ
ಗುದ್ದಲಿಪೂಜೆ ನೆರವೇರಿಸಿದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಧಿಕಾರಿ ಆರತಿ, ಕಾವೂರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸೀತೇಶ್ ಕೊಂಡೆ, ಮಹಾಶಕ್ತಿ ಪ್ರಮುಖ್ ವಿವೇಕಾನಂದ ಸುವರ್ಣ, ಸಹ ಪ್ರಮುಖ್ ಸಂದೀಪ್ ಪೂಜಾರಿ, ಬೂತ್ ಅಧ್ಯಕ್ಷರಾದ ಲತಾ ಸುಧಾಕರ್, ಹಿರಿಯ ಮುಖಂಡರಾದ ಗಣೇಶ್ ಶೆಟ್ಟಿ, ರಮೇಶ ಶೆಟ್ಟಿ, ಉಮೇಶ ಪೂಜಾರಿ, ಶಿಕ್ಷಕಿಯರಾದ ವಾಣಿತಾ, ಸವಿತಾ ಹಾಗೂ ಕಾರ್ಯಕರ್ತರು ಉಪಸ್ಥಿತರಿದರು.

ಇತ್ತೀಚಿನ ಸುದ್ದಿ

ಜಾಹೀರಾತು