2:18 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಪರಿಶಿಷ್ಟ ಜಾತಿ- ಪಂಗಡಕ್ಕೆ ಮೀಸಲಾತಿ ಹೆಚ್ಚಳ: ದ.ಕ. ಬಿಜೆಪಿ ಸಂಭ್ರಮಾಚರಣೆ; ಸರಕಾರಕ್ಕೆ ಅಭಿನಂದನೆ

09/10/2022, 23:52

ಮಂಗಳೂರು(reporterkarnataka.com):
ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಸಮುದಾಯಕ್ಕೆ ರಾಜ್ಯ ಸರ್ಕಾರ ಮೀಸಲು ಹೆಚ್ಚಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಸಂಭ್ರಮ ಆಚರಿಸಲಾಯಿತು.
ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹಾಗೂ ಸಂಪುಟ ಸಚಿವರುಗಳಿಗೆ ಅಭಿನಂದನೆ ಸಲ್ಲಿಸಿದರು. ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷರು ಚೆನ್ನಕೇಶವ, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷರು ಮಂಜುನಾಥ್ ಎಸ್.ಎನ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರು ವಿನಯ ನೇತ್ರ, ಪ್ರಮುಖರಾದ ಕೊರಗಪ್ಪ ನಾಯ್ಕ್, ಗಣೇಶ್ ಹೊಸಬೆಟ್ಟು, ಪ್ರಭಾಮಾಲಿನಿ, ಪೂಜಾ ಪೈ, ಭರತ್ ಕುಮಾರ್, ಮಂಗಳ ಆಚಾರ್ಯ, ವಿಜಯಕುಮಾರ್ ಶೆಟ್ಟಿ, ರೂಪ ಬಂಗೇರ, ಪ್ರೇಮಾನಂದ ಶೆಟ್ಟಿ ಪೂರ್ಣಿಮ ಹಾಗು ಮನಪಾ ಸದಸ್ಯರು, ಎಸ್ಟಿ ಮೋರ್ಚಾ ಎಸ್ಸಿ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು