3:36 AM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

Parliament Session | ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆಗೆ ಭೂಸ್ವಾಧೀನ: ಸಂಸತ್ ನಲ್ಲಿ ಗಮನಸಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

28/03/2025, 18:56

ನವದೆಹಲಿ(reporterkarnataka.com): ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆಗೆ ಭೂಸ್ವಾಧೀನ ಮತ್ತು ಅದಕ್ಕೆ ಇರುವ ಅಡೆತಡೆಗಳ ಕುರಿತು ಇಂದು ಶೂನ್ಯ ವೇಳೆಯಲ್ಲಿ ಸಂಸತ್ ನಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗಮನ ಸೆಳೆದರು.
ಈ ಯೋಜನೆಗೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮತ್ತು ಮಂಗಳೂರು ವಿಮಾನ ನಿಲ್ದಾಣವನ್ನು ಮತ್ತಷ್ಟು ‌‌ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರ ಮಧ್ಯಪ್ರವೇಶವನ್ನು ಸಂಸದರು ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು