8:41 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪಟಾಕಿ ಎಚ್ಚರವಿರಲಿ: ಮೂಡಿಗೆರೆಯಲ್ಲಿ ಮೈದಾನದಿಂದ ಹಾರಿಸಿ ರಾಕೆಟ್; ಸಮೀಪದ ಮನೆ ಬೆಂಕಿಗಾಹುತಿ

27/10/2022, 15:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಪಟಾಕಿಯಿಂದ ಸಿಡಿದ ಕಿಡಿ ತಗುಲಿ ಮನೆಯೊಂದಕ್ಕೆ‌ ಬೆಂಕಿ ಹತ್ತಿಕೊಂಡ ಘಟನೆ ಮೂಡಿಗೆರೆ ಪಟ್ಟಣದ ಛತ್ರ ಮೈದಾನದಲ್ಲಿ ನಡೆದಿದೆ.


ರಾತ್ರಿ ಸಮಯದಲ್ಲಿ ಛತ್ರ ಮೈದಾನದಲ್ಲಿ ಪಟಾಕಿ‌ ಸಿಡಿಸುತ್ತಿದ್ದ ವೇಳೆ ಹಾರಿದ ರಾಕೆಟ್ ವೊಂದು‌ ಮನೆಯೊಂದರ ಮಹಡಿಯಲ್ಲಿ ಒಣ ಹಾಕಿದ್ದ ಬಟ್ಟೆಗೆ ತಗುಲಿದ್ದು ಬಟ್ಟೆಗೆ ಬೆಂಕಿ ಹಿಡಿದುಕೊಂಡು ಆ ಬೆಂಕಿ ಇಡಿ‌ ಮನೆಗೆ ಆವರಿಸಿದೆ. ಕೂಡಲೇ ಸ್ಥಳೀಯರು ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ‌. ಮನೆಯಲ್ಲಿ ಆ ಸಮಯದಲ್ಲಿ ಯಾರು ಇಲ್ಲದೆ ‌ಇರುವುದರಿಂದ ಪ್ರಾಣಾಪಾಯ ಆಗುವುದು ತಪ್ಪಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು