10:48 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪಟ್ರಮೆ: ಪಂಪ್ ಶೆಡ್ ಸ್ವಿಚ್  ಶಾಕ್ ಹೊಡೆದು ತಾಯಿ- ಮಗು ಸ್ಥಳದಲ್ಲೇ ದಾರುಣ ಸಾವು

30/05/2021, 16:09

ಬೆಳ್ತಂಗಡಿ(reporterkarnataka news):

ಇಲ್ಲಿನ ಪಟ್ರಮೆ ಗ್ರಾಮದ ಕೊಡಂದೂರು ಎಂಬಲ್ಲಿ ಪಂಪು ಶೆಡ್‌‌ನಲ್ಲಿ  ಸ್ವಿಚ್ ಹಾಕುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಾಯಿ ಹಾಗೂ  ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಕೊಡಂದೂರು ನಿವಾಸಿ ಹರೀಶ್ ಗೌಡ ಎಂಬವರ ಪತ್ನಿ ಗೀತಾ (30) ಹಾಗೂ ಪುತ್ರ ಭವಿಷ್ (4) ಅವರು ಭಾನುವಾರ ಬೆಳಗ್ಗೆ ಸ್ವಿಚ್ ಹಾಕಲು ಹೋದಾಗ ಈ ದಾರುಣ ಘಟನೆ ನಡೆದಿದೆ.
ಜಾನುವಾರುಗಳಿಗೆ ನೀರು ಕೊಡಲು ಗೀತಾ ಅವರು ಪುಟ್ಟ ಮಗುವಿನ ಜತೆ ಶೆಡ್ ಗೆ ತೆರಳಿದ್ದರು. ವಿದ್ಯುತ್ ಆಘಾತಕ್ಕೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು