8:14 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಪಟ್ಟಾಧಿಕಾರ ಸಮಾರಂಭ: ಸುಕ್ಷೇತ್ರ ಶೇಗುಣಸಿಯಲ್ಲಿ ಅಭಿನಂದನೆ ಸಮಾರಂಭ

26/06/2022, 22:25

ಬೆಳಗಾವಿ(reporterkarnataka.com):
ಅಥಣಿ ತಾಲೂಕಿನ ಸುಕ್ಷೇತ್ರ ಶೇಗುಣಸಿ ಶ್ರೀ ಮುರುಘೇಂದ್ರ ಶ್ರೀಗಳ ಮಠದಲ್ಲಿ ಶ್ರೀ ಮಹಾಂತ ಶ್ರೀಗಳ ಪಟ್ಟಾಧಿಕಾರ ಸಮಾರಂಭದ ಹಿನ್ನೆಲೆಯಲ್ಲಿ ಶ್ರೀ ಶಂಕರ ಮಹಾಸ್ವಾಮೀಜಿಗೆ ಮಠದಲ್ಲಿ ಅಭಿನಂದನೆ ಸಮಾರಂಭ ನಡೆಯಿತು.


ಮಾಜಿ ಉಪ ಮುಖ್ಯಮಂತ್ರಿ, ವಿಧಾನ ಪರಿಷತ್ ಲಕ್ಷ್ಮಣ ಸವದಿ ಪಾಲ್ಗೊಂಡಿದ್ದರು. ನಂತರ ಮಾತನಾಡಿದ ಅವರು, ಪಟ್ಟಾಧಿಕಾರ ಕಾರ್ಯಕ್ರಮ ಯಶಸ್ಸಿಗೆ ಸಹಕಾರ, ನೆರವು ನೀಡಿದ ಗ್ರಾಮಸ್ಥರು, ಭಕ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಮೇತನಟ್ಟಿಯ ಶ್ರೀ ಗುರುದೇವ ಸ್ವಾಮೀಜಿ, ಗ್ರಾಮದ ಮುಖಂಡರಾದ  ಶ್ರೀಶೈಲ ನಾರಗೊಂಡ, ತಮ್ಮಣ್ಣೆಪ್ಪ ತೇಲಿ,  ಶಿವರಾಯ ಯಲಡಗಿ,  ಬಸಪ್ಪ ಹೊರಟ್ಟಿ,  ಮಲ್ಲಪ್ಪ ಶಾನವಾಡ,  ಅಶೋಕ ಅಮ್ಮಣಗಿ,  ಕುಮಾರ ಸತ್ತಿಗೌಡರ,ವಿವೇಕ ನಾರಗೊಂಡ,  ಶ್ರೀಶೈಲ ಮಠಪತಿ ಸೇರಿದಂತೆ ಹಲವು ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು