9:45 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಪೆರಾಬೆ: ಶಾಲಾ ಗೋಡೆ ಬಿದ್ದು ಗಾಯಗೊಂಡ 4 ಮಂದಿ ವಿದ್ಯಾರ್ಥಿ ಗಳ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಭೇಟಿ

28/08/2024, 16:06

ಕಡಬ(reporterkarnataka.com): ಕಡಬ ತಾಲೂಕಿನ ಪೆರಾಬೆ ಸಮೀಪದ ಕುಂತೂರಿನ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ ಛಾವಣಿ ಕುಸಿದು ಬಿದ್ದು ಗಾಯಗೊಂಡು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ವಿದ್ಯಾರ್ಥಿಗಳನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಬುಧವಾರ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ, ಪಾಲಕರು ಮತ್ತು ಮಕ್ಕಳಿಗೆ ಧೈರ್ಯ ತುಂಬಿದರು‌.

ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು