2:15 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪಿರಿಯಾಪಟ್ಟಣ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಯಾದ ಕೇರಳ ಲಾರಿ; ಅಪಾಯದಿಂದ ಪಾರು

14/09/2025, 09:49

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail com

ಕೇರಳದಿಂದ ಮರದ ಹೊಟ್ಟು ತುಂಬಿದ ಈಚರ್ ವಾಹನವು ತಿತಿಮತ್ತಿಯಲ್ಲಿ ತಾಂತ್ರಿಕ ದೋಷದಿಂದ ರಸ್ತೆ ಬದಿಯಲ್ಲಿ ನಿಲುಗಡೆ ಗೊಂಡಿತ್ತು. ವಾಹನದ ಚಾಲಕ ಸ್ಥಳೀಯ ವರ್ಕ್ ಶಾಪ್ ಗೆ ಭೇಟಿ ನೀಡಿ ತಾಂತ್ರಿಕ ದೋಷ ಸರಿಪಡಿಸಿಕೊಂಡು ವರ್ಕ್ ಶಾಪ್ ನ ಸಿಬ್ಬಂದಿ ಟೆಸ್ಟ್ ಡ್ರೈವ್ ಮಾಡಿಕೊಂಡು ಪಿರಿಯಾಪಟ್ಟಣದ ಕಡೆ ಪ್ರಯಾಣ ಬೆಳೆಸಿದ್ದರು.

ತಿತಿಮತಿ ಚೆಕ್ ಪೋಸ್ಟ್ ಸಮೀಪದ ಮುತ್ತುರಾಯನ ದೇವಾಲಯದ ಸಮೀಪದ ತಿರುವು ರಸ್ತೆಯಲ್ಲಿ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದ್ದೆ ಅದೃಷ್ಟ ವಾಶ ವಾಹನದಲ್ಲಿದ ವರು ಸಣ್ಣಪುಟ್ಟ ಗಾಯಗಳಿಂದ ಪ್ರಾಣ ಅಪಾಯದಿಂದ ಪಾರಾಗಿರಿದ್ದಾರೆ. ಇದೇ ಮಾರ್ಗವಾಗಿ ಪ್ರಯಾಣ ಬೆಳೆಸುತ್ತಿದ್ದ ವಾಹನ ಸವಾರರು ವಾಹನದ ಒಳಗೆ ಇದ್ದವರ ರಕ್ಷಣೆ ಮಾಡಿ ಪಿರಿಯಾಪಟ್ಟಣದ ಆಸ್ಪತ್ರೆಗೆ ತುರ್ತು ಚಿಕಿತ್ಸೆ ದಾಖಲು ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು