11:58 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ದೇಶದಲ್ಲಿ ಸತತ 4ನೇ ದಿನವೂ ಇಂಧನ ಬೆಲೆ ಹೆಚ್ಚಳ: ಮಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟು ಗೊತ್ತೇ? 

08/10/2021, 12:09

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಸತತ ನಾಲ್ಕನೇ ದಿನವಾದ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 30 ಪೈಸೆ ಹಾಗೂ ಡೀಸೆಲ್  ಮೇಲೆ 35 ಪೈಸೆಯಷ್ಟು ಏರಿಕೆ ಕಂಡಿದೆ.

ಚೆನ್ನೈ : ಪೆಟ್ರೋಲ್ : ₹101.01, ಡೀಸೆಲ್ : ₹96.60
ಮುಂಬೈ : ಪೆಟ್ರೋಲ್ : ₹109.54, ಡೀಸೆಲ್ : ₹99.92
ಬೆಂಗಳೂರು : ಪೆಟ್ರೋಲ್: ₹107.14, ಡೀಸೆಲ್: ₹97.77
ಮಂಗಳೂರು : ಪೆಟ್ರೋಲ್: ₹106.29, ಡೀಸೆಲ್: ₹96.96 ಏರಿಕೆ ಕಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು