4:02 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಪೆಟ್ರೋಲ್ ಟ್ಯಾಂಕರ್ – ಬಸ್ – ಬೈಕ್ ಮಧ್ಯೆ ಭೀಕರ ಅಪಘಾತ; 21 ಮಂದಿ ಸಾವು, 38 ಮಂದಿ ಗಾಯ

17/03/2024, 21:57

ಕಾಬೂಲ್(reporterkarnataka.com): ಪೆಟ್ರೋಲ್ ಟ್ಯಾಂಕರ್, ಬಸ್ ಮತ್ತು ಬೈಕ್ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತದಲ್ಲಿ 21 ಮಂದಿ ಸಾವನ್ನಪ್ಪಿ, 38 ಮಂದಿ ಗಾಯಗೊಂಡ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ.
ಗಾಯಾಳುಗಳನ್ನು ತಕ್ಷಣವೇ ಗ್ರಿಷ್ಕ್ ಜಿಲ್ಲೆಯ ಹೆಲ್ಮಂಡ್, ಲಷ್ಕರ್ಗಾ ನಗರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಹೆಲ್ಮಂಡ್‌ನ ಗ್ರಿಷ್ಕ್ ಜಿಲ್ಲೆಯಲ್ಲಿರುವ ರಾಜಧಾನಿ ಕಾಬೂಲ್ ಮತ್ತು ಉತ್ತರದ ಹೆರಾತ್ ನಗರದ ನಡುವಿನ ಮುಖ್ಯ ಹೆದ್ದಾರಿಯಲ್ಲಿ ಭಾನುವಾರ ಈ ಘೋರ ಅಪಘಾತ ಸಂಭವಿಸಿದೆ. ಗಾಯಗೊಂಡವರಲ್ಲಿ 11 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು